ಬೆಂ.ನಗರ ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಗೆ ಬರುವ ಕೆರೆಗಳು: ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ 46 ಕೆರೆಗಳು ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿವೆ. ಇದರಲ್ಲಿ 39 ಕೆರೆಗಳು ಒತ್ತುವರಿಯಾಗಿವೆ. 148.49 ಹೆಕ್ಟೇರ್ (366 ಎಕರೆ) ಪ್ರದೇಶ ಒತ್ತುವರಿಯಾಗಿದೆ. 110.78 ಹೆಕ್ಟೇರ್ ಒತ್ತುವರಿ ತೆರವುಗೊಳಿಸಲಾಗಿದೆ ಎಂದು ಹೇಳಲಾಗಿದ್ದರೂ, ಕೆರೆಗಳಿಗೆ ಬೇಲಿ ಹಾಕುವ ಕಾರ್ಯ ಆಗಿಲ್ಲ. ಏಕೆಂದರೆ ಗಡಿ ಪ್ರದೇಶ ಗುರುತಾಗಿಲ್ಲ. ಆನೇಕಲ್‌ನಲ್ಲೇ ಹೆಚ್ಚು: ಸಣ್ಣ ನೀರಾವರಿ ಇಲಾಖೆಗೆ ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲೇ 26 ಕೆರೆಗಳಿವೆ. ಈ … Continue reading ಒತ್ತುವರಿ ಸುಳಿಯಲ್ಲಿ 46 ಕೆರೆ – 46 lakes under encroachment in Bangalore District -366 Acres encroached in these lake bed and areas!! A news report from Kere manjunath in Kannada prabha news paper on 10-08-2013
You must be logged in to post a comment.