A NEWS REPORT ON THE ENCROACHMENT – KUDLU


ಹೆಚ್‍ಎಸ್‍ಆರ್ ಲೇಔಟ್‍ನಲ್ಲಿರುವ ಅರಳೂರು ಕೆರೆ ರಾಜಕಾಲುವೆ ಒತ್ತುವರಿ ಮಾಡಿಕೊಂಡು ಪೂರ್ವಕ ಬಿಲ್ಡರ್ಸ್ ನಿರ್ಮಾಣ ಮಾಡಿರುವ ಕಟ್ಟಡವನ್ನು ಮೇಯರ್ ಬಿ.ಎನ್. ಮಂಜುನಾಥ್ ರೆಡ್ಡಿಯವರು ಇಂದು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.   ಬೊಮ್ಮನಹಳ್ಳಿ ವಲಯದ ಸರ್ಜಾಪುರ ಹೋಬಳಿಯ ಕೂಡ್ಲು ಗ್ರಾಮದ ಬಳಿ ಅರಳೂರು ಕೆರೆ ಸಮೀಪದ ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ನಿರ್ಮಾಣವಾಗುತ್ತಿದ್ದ ಅಪಾರ್ಟ್‍ಮೆಂಟ್ ಕಟ್ಟಡ ಕಾಮಗಾರಿಯನ್ನು ಮೇಯರ್ ಬಿ.ಎನ್. ಮಂಜುನಾಥ ರೆಡ್ಡಿ ಅವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಸ್ಥಗಿತಗೊಳಿಸಿ ಕಾಂಪೌಂಡನ್ನು ತೆರವುಗೊಳಿಸಿದ್ದಾರೆ. ರಾಜಕಾಲುವೆಯ ಪಥವನ್ನೇ ಬದಲಾಯಿಸಿ ಪೂರ್ವಾಂಕರ ಸಂಸ್ಥೆಯು … Continue reading A NEWS REPORT ON THE ENCROACHMENT – KUDLU